Matthew 8:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಸುತ್ತಲೂ ಇದ್ದ ಜನರೆಲ್ಲರನ್ನು ನೋಡಿ ತನ್ನ ಶಿಷ್ಯರಿಗೆ ಸರೋವರದ ಆಚೆಯ ತೀರಕ್ಕೆ ಹೋಗುವಂತೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
Kannada BSI Bible 2016
ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನ ಸುತ್ತಲಿದ್ದ ಬಹು ಜನಗಳ ದೊಡ್ಡ ಗುಂಪುಗಳನ್ನು ಕಂಡು ಆಚೇದಡಕ್ಕೆ ಹೊರಟುಹೋಗಬೇಕೆಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ದೊಡ್ಡ ಜನಸಮೂಹ ತಮ್ಮ ಸುತ್ತಲೂ ನಿಂತಿರುವುದನ್ನು ಯೇಸುಸ್ವಾಮಿ ನೋಡಿದರು. ಸರೋವರದ ಆಚೆಯ ದಡಕ್ಕೆ ಹೋಗಲು ತಮ್ಮ ಶಿಷ್ಯರಿಗೆ ಅಪ್ಪಣೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಸುತ್ತಲಿದ್ದ ಜನರ ದೊಡ್ಡ ಸಮೂಹವನ್ನು ಕಂಡು, ಆಚೆದಡಕ್ಕೆ ಹೋಗಲು ಅಪ್ಪಣೆಕೊಟ್ಟರು.