Matthew 8:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೋಣಿಯೊಳಗೆ ಹೋದನು. ಆತನ ಶಿಷ್ಯರೂ ಆತನೊಂದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Kannada BSI Bible 2016
ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನ ಹಿಂದೆ ಹೋದರು.
Kannada Bible (KNCL) BSI 2016
ಆಮೇಲೆ ಯೇಸುಸ್ವಾಮಿ ದೋಣಿಯನ್ನು ಹತ್ತಿದರು. ಶಿಷ್ಯರೂ ಹತ್ತಿ ಅವರ ಸಂಗಡಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವು ದೋಣಿಯನ್ನು ಹತ್ತಲು, ಶಿಷ್ಯರು ಸಹ ಅವರ ಸಂಗಡ ಹೋದರು.