Matthew 8:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;
Kannada BSI Bible 2016
ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದನ್ನೆಲ್ಲಾ ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು
Kannada Bible (KNCL) BSI 2016
ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು.