Matthew 8:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.
Kannada BSI Bible 2016
ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಭುವೇ, ನನ್ನ ಆಳು ಪಾರ್ಶ್ವವಾಯುವಿನಿಂದ ಬಹಳ ಕಷ್ಟಪಡುತ್ತಾ ಮನೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಿಕೊಂಡನು.
Kannada Bible (KNCL) BSI 2016
“ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು.