Micah 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಗತ್‌ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ, ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.
Kannada BSI Bible 2016
ಗತ್‌ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಳಲೇಬೇಡಿರಿ; ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.
Kannada Bible (KNCL) BSI 2016
ಈ ವಿಷಯವನ್ನು ಗಾತ್ ಊರಿನವರಿಗೆ ತಿಳಿಸಬೇಡಿ; ಅಳಲೂಬೇಡಿ. ಬೇತ್ಲೆಯಪ್ರದಲ್ಲಿ, ಧೂಳಿನಲ್ಲಿ ಬಿದ್ದು ಹೊರಳಾಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಬೇತ್ ಒಫ್‌ರಾಹದಲ್ಲಿ ಧೂಳಿನಲ್ಲಿ ಹೊರಳಾಡು.