Micah 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಗತ್‌ನಲ್ಲಿರುವ ಮೋರೆಷತ್‌ಗೆ ಬೀಳ್ಕೊಡುವ ಕಾಣಿಕೆಗಳನ್ನು ಕೊಡು. ಅಕ್ಜೀಬಿನ ಕುಟುಂಬಗಳು ಇಸ್ರೇಲ್ ಅರಸರನ್ನು ಮೋಸಪಡಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು.
Kannada BSI Bible 2016
ಹೀಗಿರುವದರಿಂದ ಮೋರೆಷತ್‌ ಗತ್‌ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀವು ಮೋರೆಷತ್‍ಗತ್ ಊರಿಗೆ ಬಳುವಳಿ ಕೊಡಬೇಕಾಗುವದು; ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವದು.
Kannada Bible (KNCL) BSI 2016
ಆದಕಾರಣ ನೀವು ಮೋರೆತಷತ್‍ಗಾತ್ ಪಟ್ಟಣ ನಿವಾಸಿಗಳಿಗೆ ಕಪ್ಪಕಾಣಿಕೆಯಿತ್ತು ಬೀಳ್ಕೊಡಬೇಕಾಗುವುದು. ಇಸ್ರಯೇಲಿನ ಅರಸರಿಗೆ ಅಕ್ಜೀಬಿನ ಮನೆತನದವರಿಂದ ವಂಚನೆಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಮೋರೆಶತ್ ಗತ್ ಊರಿಗೆ ಅಗಲಿ ಹೋಗುವ ಕಾಣಿಕೆಗಳನ್ನು ಕೊಡುವೆ. ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಮೋಸಮಾಡುವುವು.