Micah 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.
Kannada BSI Bible 2016
ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.
Kannada Bible (KNCL) BSI 2016
ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.