Micah 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
Kannada BSI Bible 2016
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
Kannada Bible (KNCL) BSI 2016
ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.