Micah 6:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದನ್ನು ಕೇಳಿರಿ: ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೇಳುವುದನ್ನು ಕೇಳಿರಿ, “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ
Kannada BSI Bible 2016
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯಹಾಕು, ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ ಎಂದು ಯೆಹೋವನು [ನನಗೆ] ನುಡಿಯುವದನ್ನು ಆಲಿಸಿರಿ.
Kannada Bible (KNCL) BSI 2016
ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.