Nehemiah 10:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.
Kannada BSI Bible 2016
ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಭೂವಿುಯ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿವರುಷವೂ ಯೆಹೋವನ ಆಲಯಕ್ಕೆ ತಂದುಕೊಡುವೆವು;
Kannada Bible (KNCL) BSI 2016
ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನಮರಗಳ ಪ್ರಥಮ ಫಲವನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯಕ್ಕೆ ಪ್ರತಿ ವರ್ಷದಲ್ಲಿಯೂ ನಮ್ಮ ಭೂಮಿಯ ಫಲಗಳಿಂದ ಪ್ರಥಮ ಫಲಗಳನ್ನು ತರುವುದಕ್ಕೂ,