Nehemiah 10:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯರಲ್ಲಿ ಒಡಂಬಡಿಕೆಗೆ ಸಹಿ ಹಾಕಿದವರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್‌ನ ಸಂತತಿಯವನಾದ ಬಿನ್ನೂಯ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.
Kannada BSI Bible 2016
ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ ಅಜನ್ಯನ ಮಗನಾದ ಯೇಷೂವ, ಹೇನಾದಾದ್ ವಂಶದವನಾದ ಬಿನ್ನೂಯ್, ಕದ್ಮೀಯೇಲ್ ಎಂಬವರೂ
Kannada Bible (KNCL) BSI 2016
ಲೇವಿಯರಲ್ಲಿ ಅಜನ್ಯನ ಮಗ ಯೇಷೂವ, ಹೇನಾದಾದ್ ವಂಶದವನಾದ ಬೆನ್ನೂಯ್, ಕದ್ಮೀಯೇಲ್ ಎಂಬವರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್ ಎಂಬವನ ಮಕ್ಕಳಲ್ಲಿ ಬಿನ್ನೂಯ್, ಕದ್ಮಿಯೇಲ್,