Nehemiah 11:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನೊಳಗೆ ವಾಸಿಸಲು ಬಂದ ಯಾಜಕರು ಯಾರೆಂದರೆ: ಯೋಯಾರೀಬನ ಮಗನಾದ ಯೆದಾಯ, ಯಾಕೀನ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್,
Kannada BSI Bible 2016
ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಲ್ಲಿ - ಯೆದಾಯ, ಯೋಯಾರೀಬ್, ಯಾಕೀನ್,
Kannada Bible (KNCL) BSI 2016
ಯಾಜಕರಲ್ಲಿ - ಯೆದಾಯ, ಯೋಯಾರೀಬ್, ಯಾಕೀನ್, ಅಹೀಟೂಬನ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರಲ್ಲಿ ಯಾರೆಂದರೆ: ಯೋಯಾರೀಬನ ಮಗ ಯೆದಾಯನು, ಯಾಕೀನನು.