Nehemiah 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಲ್ಕೀಯನ ವಂಶದ ಒಟ್ಟು ಜನರು ಇನ್ನೂರ ನಲವತ್ತೆರಡು ಮಂದಿ. ಇವರೆಲ್ಲಾ ಕುಟುಂಬಗಳ ನಾಯಕರಾಗಿದ್ದರು. ಅಜರೇಲನ ಮಗನು ಅಮಷ್ಪೈ (ಅಜರೇಲನು ಅಹಜೈಯ ಮಗ; ಅಹಜೈಯು ಮೆಪಿಲ್ಲೇಮೋತನ ಮಗ; ಮೆಪಿಲ್ಲೇಮೋತನು ಇಮ್ಮೇರನ ಮಗ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.
Kannada BSI Bible 2016
ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಾಲ್ವತ್ತೆರಡು ಮಂದಿ. ಅಮಷ್ಷೈ ಎಂಬವನು ಮತ್ತೊಬ್ಬನು. ಇವನು ಅಜರೇಲನ ಮಗನು; ಇವನು ಅಹಜೈಯ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
Kannada Bible (KNCL) BSI 2016
ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಾಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ 242 ಮಂದಿಯಾಗಿದ್ದರು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ, ಅಹಜೈಯ ಮಗ, ಅಜರಯೇಲನ ಮಗ ಅಮಾಷಸಾಯಿ.