Nehemiah 11:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. ಇವರೆಲ್ಲಾ ಧೈರ್ಯಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.
Kannada BSI Bible 2016
ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.
Kannada Bible (KNCL) BSI 2016
ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಾಕ್ರಮಶಾಲಿಗಳಾಗಿದ್ದ ಅವರ ಸಹೋದರರು 128 ಮಂದಿ ಇದ್ದರು. ಹಗ್ಗೆದೋಲೀಮನ ಮಗನಾದ ಜಬ್ದಿಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.