Nehemiah 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿಗೆ ವಾಸಿಸಲು ಬಂದ ಲೇವಿಯರು ಹಷ್ಷೂಬನ ಮಗನಾದ ಶೆಮಾಯ; (ಹಷ್ಷೂಬನು ಅಜ್ರೀಕಾಮನ ಮಗ; ಅಜ್ರೀಕಾಮನು ಹಷಬ್ಯನ ಮಗ; ಹಷಬ್ಯನು ಬುನ್ನೀಯ ಮಗ.);
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.
Kannada BSI Bible 2016
ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ - ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಬುನ್ನೀವಂಶದವನೂ ಆದ ಶೆಮಾಯನೂ
Kannada Bible (KNCL) BSI 2016
ಲೇವಿಯರಲ್ಲಿ - ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಬುನ್ನೀ ವಂಶದವನೂ ಆದ ಶೆಮಾಯನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರಲ್ಲಿ ಯಾರೆಂದರೆ: ಬುನ್ನಿಯ ಮಗ, ಹಷಬ್ಯನ ಮಗ, ಅಜ್ರೀಕಾಮನ ಮಗ, ಹಷ್ಷೂಬನ ಮಗ ಶೆಮಾಯನು.