Nehemiah 11:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಬ್ಬೆತೈ ಮತ್ತು ಯೋಜಾಬಾದ್. (ಇವರಿಬ್ಬರೂ ಲೇವಿಯರ ನಾಯಕರು. ಇವರು ದೇವಾಲಯದ ಹೊರಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,
Kannada BSI Bible 2016
ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರೂ
Kannada Bible (KNCL) BSI 2016
ಲೇವಿ ಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕ ಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.