Nehemiah 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದ್ವಾರಪಾಲಕರಲ್ಲಿ ಅಕ್ಕೂಬ್, ಟಲ್ಮೋನ್ ಮತ್ತು ಅವರ ನೂರ ಎಪ್ಪತ್ತೆರಡು ಮಂದಿ ಸಹೋದರರು. ಅವರು ನಗರದ ಬಾಗಿಲುಗಳನ್ನು ಕಾವಲು ಕಾಯುವವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.
Kannada BSI Bible 2016
ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವಾರಪಾಲಕರಲ್ಲಿ - ಅಕ್ಕೂಬ್ ಟಲ್ಮೋನರೂ ಬಾಗಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ; ಒಟ್ಟು ನೂರೆಪ್ಪತ್ತೆರಡು ಮಂದಿ.
Kannada Bible (KNCL) BSI 2016
ದ್ವಾರಪಾಲಕರಲ್ಲಿ - ಅಕ್ಕೂಬ್‍ ಟಲ್ಮೋನರೂ ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ; ಒಟ್ಟು ನೂರೆಪ್ಪತ್ತೆರಡು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ವಾರಪಾಲಕರು: ಅಕ್ಕೂಬನೂ, ಟಲ್ಮೋನನೂ ಬಾಗಿಲುಗಳನ್ನು ಕಾಯುವವರಾದ ಅವರ ಸಂಗಡಿಗರೂ 172 ಮಂದಿಯಾಗಿದ್ದರು.