Nehemiah 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೀಹ ಮತ್ತು ಗಿಷ್ಪ ಅವರ ಮುಖ್ಯಸ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.
Kannada BSI Bible 2016
ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಸ್ಥಾನದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು; ಚೀಹ, ಗಿಷ್ಪ ಎಂಬವರು ಇವರ ನಾಯಕರು.
Kannada Bible (KNCL) BSI 2016
ದೇವಸ್ಥಾನದ ದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಟ ಎಂಬವರು ಇವರ ನಾಯಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವಾಲಯದ ಸೇವಕರು ಓಫೇಲ್ ಗುಡ್ಡದಲ್ಲಿ ವಾಸವಾಗಿದ್ದರು. ಜೀಹನೂ, ಗಿಷ್ಪನೂ ಅವರ ನಾಯಕರು.