Nehemiah 11:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.
Kannada BSI Bible 2016
ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.
Kannada Bible (KNCL) BSI 2016
ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು.