Nehemiah 11:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಚರ್ಷೂವಲ್, ಬೇರ್ಷೆಬ, ಅದರ ಸುತ್ತಲೂ ಇದ್ದ ಚಿಕ್ಕ ಪಟ್ಟಣಗಳಲ್ಲಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,
Kannada BSI Bible 2016
ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಲಾದ, ಬೇತ್ಪೆಲೆಟ್, ಹಚರ್ಷೂವಲ್ ಇವುಗಳೂ
Kannada Bible (KNCL) BSI 2016
ಬೇತ್ಪೆಲೆಟ್, ಹಚರ್ಷೂವಲ್ ಇವುಗಳೂ ಬೇರ್ಷೆಬವೂ ಅದರ ಗ್ರಾಮಗಳೂ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಚರ್ ಷೂವಾಲ್ ಗ್ರಾಮದಲ್ಲಿಯೂ, ಬೇರ್ಷೆಬ ಮತ್ತು ಅವುಗಳ ಗ್ರಾಮಗಳಲ್ಲಿಯೂ