Nehemiah 11:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನೋಹ, ಅದುಲ್ಲಾಮ್, ಅದರ ಸುತ್ತಲಿದ್ದ ಚಿಕ್ಕ ನಗರಗಳು, ಲಾಕೀಷ್ ಅದರ ಸುತ್ತಲಿದ್ದ ಹೊಲಗಳು, ಅಜೇಕ, ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳು. ಹೀಗೆ ಯೆಹೂದ ಪ್ರಾಂತ್ಯದ ಜನರು ಬೇರ್ಷೆಬದಿಂದ ಹಿಡಿದು ಹಿನ್ನೋಮ್ ಕಣಿವೆಯ ತನಕ ಬೇರೆಬೇರೆ ಪಟ್ಟಣಗಳಲ್ಲಿ ವಾಸಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು.
Kannada BSI Bible 2016
ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನೋಹ, ಅದುಲ್ಲಾಮ್ ಇವುಗಳೂ ಇವುಗಳ ಗ್ರಾಮಗಳೂ ಲಾಕೀಷ್ ಊರೂ ಇದರ ಪ್ರಾಂತಗಳೂ ಅಜೇಕವೂ ಅದರ ಗ್ರಾಮಗಳೂ ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ತಗ್ಗಿನವರೆಗೂ ವಾಸಿಸುತ್ತಿದ್ದರು.
Kannada Bible (KNCL) BSI 2016
ಯರ್ಮೂತ್ ಇವುಗಳೂ ಇವುಗಳ ಗ್ರಾಮಗಳೂ, ಲಾಕೀಷ್ ಊರೂ ಇದರ ಪ್ರಾಂತ್ಯಗಳೂ, ಅಜೇಕವೂ ಅದರ ಗ್ರಾಮಗಳೂ; ಇವು ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಾನೋಹ, ಅದುಲ್ಲಾಮ್ ಮತ್ತು ಇವುಗಳ ಗ್ರಾಮಗಳೂ ಲಾಕೀಷ್ ಊರೂ ಇದರ ಪ್ರಾಂತಗಳೂ ಅಜೇಕವೂ ಅದರ ಗ್ರಾಮಗಳೂ ಯೆಹೂದದವರ ನಿವಾಸಸ್ಥಾನಗಳು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮ್ ತಗ್ಗಿನವರೆಗೂ ವಾಸವಾಗಿದ್ದರು.