Nehemiah 11:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೆಬದ ಬೆನ್ನಾಮೀನ್ ವಂಶದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.
Kannada BSI Bible 2016
ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ
Kannada Bible (KNCL) BSI 2016
ಗೆಬ, ಮಿಕ್ಮಾಷ್, ಅಯ್ಯಾ, ಗ್ರಾಮಸಹಿತವಾದ ಬೇತೇಲ್ ಎಂಬ ಊರುಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಬೆನ್ಯಾಮೀನ್ಯರು ಗೆಬ ಮೊದಲುಗೊಂಡು ಮಿಕ್ಮಾಷಿನವರೆಗೂ ವಾಸವಾಗಿದ್ದರು. ಅಯ್ಯಾ, ಬೇತೇಲ್ ಇವುಗಳ ಗ್ರಾಮಗಳೂ,