Nehemiah 11:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಕುಲದವರಲ್ಲಿ ಕೆಲವು ವರ್ಗಗಳವರು ಬೆನ್ಯಾಮೀನರ ಪ್ರದೇಶಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.
Kannada BSI Bible 2016
ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿಯೂ ಕೆಲವರು ಬೆನ್ಯಾಮೀನ್ಯರಲ್ಲಿಯೂ ವಾಸಿಸುತ್ತಿದ್ದರು.
Kannada Bible (KNCL) BSI 2016
ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿ, ಕೆಲವರು ಬೆನ್ಯಾಮೀನ್ಯರಲ್ಲಿ, ವಾಸಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಲೇವಿಯರ ಕೆಲವು ವರ್ಗಗಳವರು ಬೆನ್ಯಾಮೀನಿನಲ್ಲಿಯೂ ವಾಸಿಸುತ್ತಿದ್ದರು.