Nehemiah 11:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೆರೆಚನ ಸಂತಾನಕ್ಕೆ ಒಟ್ಟು ನಾನೂರ ಅರವತ್ತೆಂಟು ಮಂದಿ ಜೆರುಸಲೇಮ್ ನಗರದಲ್ಲಿ ವಾಸಿಸಿದರು. ಇವರೆಲ್ಲಾ ಧೈರ್ಯಶಾಲಿಗಳಾದ ವೀರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ.
Kannada BSI Bible 2016
ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರರುವತ್ತೆಂಟು ಮಂದಿ.
Kannada Bible (KNCL) BSI 2016
ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಅರವತ್ತೆಂಟು ಮಂದಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಪುತ್ರರೆಲ್ಲಾ 468 ಮಂದಿ. ಇವರು ಪರಾಕ್ರಮಶಾಲಿಗಳು.