Nehemiah 11:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮೀನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲು, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ;)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
Kannada BSI Bible 2016
ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗನು; ಇವನು ಯೋವೇದನ ಮಗನು; ಇವನು ಪೆದಾಯನ ಮಗನು; ಇವನು ಕೋಲಾಯನ ಮಗನು; ಇವನು ಮಾಸೇಯನ ಮಗನು; ಇವನು ಈತೀಯೇಲನ ಮಗನು; ಇವನು ಯೆಶಾಯನ ಮಗನು.
Kannada Bible (KNCL) BSI 2016
ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ವಂಶಜರು: ಸಲ್ಲು, ಇವನು ಮೆಷುಲ್ಲಾಮನ ಮಗ, ಯೆಶಾಯನ ಮಗ, ಇಥಿಯೇಲನ ಮಗ, ಮಾಸೇಯನ ಮಗ, ಕೊಲಾಯನ ಮಗ, ಪೆದಾಯನ ಮಗ, ಯೊವೇದನ ಮಗ,