Nehemiah 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಬ್ಬೈ ಮತ್ತು ಸಲ್ಲು ಎಂಬುವರು ಯೆಶಾಯನನ್ನು ಹಿಂಬಾಲಿಸಿದರು. ಹೀಗೆ ಒಟ್ಟು ಒಂಭೈನೂರ ಇಪ್ಪತೆಂಟು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.
Kannada BSI Bible 2016
ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಣವೀರರಾದ ಇವನ ಬಂಧುಜನರು ಒಂಭೈನೂರಿಪ್ಪತ್ತೆಂಟು ಮಂದಿ.
Kannada Bible (KNCL) BSI 2016
ರಣವೀರರಾದ ಇವನ ಬಂಧುಜನರು ಒಂಬೈನೂರಿಪ್ಪತ್ತೆಂಟು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಮಂದಿ 928.