Nehemiah 11:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರುಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.
Kannada BSI Bible 2016
ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಿಕ್ರಿಯ ಮಗನಾದ ಯೋವೇಲನು ಇವರ ನಾಯಕನು; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.
Kannada Bible (KNCL) BSI 2016
ಜೆಕ್ರಿಯ ಮಗನಾದ ಯೋವೇಲನು ಇವರ ನಾಯಕ; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಿಕ್ರಿಯ ಮಗ, ಯೋಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನುವಾಹನ ಮಗ ಯೆಹೂದನು ಪಟ್ಟಣದ ಹೊಸ ಭಾಗದ ಮೇಲೆ ಮೇಲ್ವಿಚಾರಕನಾಗಿದ್ದನು.