Nehemiah 12:15 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾರಿಮ್ ಕುಟುಂಬದ ನಾಯಕ ಅದ್ನ. ಮೆರೇಮೋತ್ ಕುಟುಂಬದ ನಾಯಕ ಹಲೈ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾರಿಮನ ಗೋತ್ರದ ಅದ್ನ, ಮೆರಾಯೋತನ್ ಗೋತ್ರದ ಹೆಲ್ಕೈ,
Kannada BSI Bible 2016
ಶೆಬನ್ಯನ ವಂಶದವ ನಾದ ಯೋಸೇಫನು, ಹಾರಿಮನ ವಂಶದವನಾದ ಅದ್ನನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾರಿಮನ ಗೋತ್ರದ ಅದ್ನ, ಮೆರಾಯೋತನ ಗೋತ್ರದ ಹೆಲ್ಕೈ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾರಿಮನ ವಂಶದವನಾದ ಅದ್ನನು, ಮೆರಾಯೋತನ ವಂಶದವನಾದ ಹೆಲ್ಕಾಯನು,