Nehemiah 12:18 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಲ್ಗಾ ಕುಟುಂಬದ ನಾಯಕ ಶಮ್ಮೂವ. ಶೆಮಾಯನ ಕುಟುಂಬದ ನಾಯಕ ಯೆಹೋನಾತಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಲ್ಗಾ ಗೋತ್ರದ ಶೆಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್,
Kannada BSI Bible 2016
ಮಿನ್ಯಾವಿಾ ನನ, ಮೋವದ್ಯನ ವಂಶದವನಾದ ಪಿಲ್ಟೈಯನು; ಬಿಲ್ಗಾನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಲ್ಗಾಗೋತ್ರದ ಶಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಲ್ಗನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು,