Nehemiah 12:20 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಲ್ಲೈಯು ಸಲ್ಲೂ ಕುಟುಂಬದ ನಾಯಕ. ಏಬೆರನು ಆಮೋಕ್ ಕುಟುಂಬದ ನಾಯಕ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಲ್ಲೈ ಗೋತ್ರದ ಕಲ್ಲೈ, ಆಮೋಕನ ಗೋತ್ರದ ಏಬೆರ್,
Kannada BSI Bible 2016
ಯೆದಾ ಯನ ವಂಶದವನಾದ ಉಜ್ಜೀಯು, ಸಲ್ಲೈಯನ ವಂಶ ದವನಾದ ಕಲ್ಲೈಯನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಸಲ್ಲೈ ಗೋತ್ರದ ಕಲ್ಲೈ, ಆಮೋಕನ ಗೋತ್ರದ ಏಬೆರ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಲ್ಲೂ ವಂಶದವನಾದ ಕಲ್ಲಾಯನು, ಆಮೋಕನ ವಂಶದವನಾದ ಏಬೆರನು,