Nehemiah 12:21 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಷಬ್ಯನು ಹಿಲ್ಕೀಯ ಕುಟುಂಬದ ನಾಯಕ. ನೆತನೇಲನು ಯೆದಾಯನ ಕುಟುಂಬದ ನಾಯಕ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.
Kannada BSI Bible 2016
ಅಮೋಕನ ವಂಶದವ ನಾದ ಏಬರನು, ಹಿಲ್ಕೀಯನ ವಂಶದವನಾದ ಹಷ ಬ್ಯನು, ಯೆದಾಯನ ವಂಶದವನಾದ ನೆತನೇಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಲ್ಕೀಯನ ವಂಶದವನಾದ ಹಷಬ್ಯನು, ಯೆದಾಯನ ವಂಶದವನಾದ ನೆತನೆಯೇಲನು.