Nehemiah 12:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.
Kannada BSI Bible 2016
ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೇಷ ರಾಜನ ಆಳಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಉಂಟು.
Kannada Bible (KNCL) BSI 2016
ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ, ಇವರ ದಿವಸಗಳಲ್ಲಿ ಲೇವಿಯರೂ, ಯಾಜಕರೂ, ಪಾರಸಿಯನಾದ ದಾರ್ಯಾವೆಷನ ಆಳಿಕೆಯವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆಯಲಾಗಿದೆ.