Nehemiah 12:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಯಾಷೀಬನ ಮಗನಾದ ಯೋಹಾನಾನನ ತನಕ ಲೇವಿಕುಲದ ಕುಟುಂಬನಾಯಕರ ಹೆಸರುಗಳನ್ನು ಚರಿತ್ರಾಪುಸ್ತಕದಲ್ಲಿ ದಾಖಲು ಮಾಡಿಯದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.
Kannada BSI Bible 2016
ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.
Kannada Bible (KNCL) BSI 2016
ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲದ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಯಾಷೀಬನ ಮಗನಾದ ಯೋಹಾನಾನನ ಕಾಲದವರೆಗೆ ಲೇವಿ ಎಂಬವನ ಪುತ್ರರಾದ ಪಿತೃಗಳ ಮುಖ್ಯಸ್ಥರು ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.