Nehemiah 12:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನ ಸುತ್ತ ಮುತ್ತಲಿದ್ದ ಗಾಯಕರೂ ಒಟ್ಟಾಗಿ ಸೇರುತ್ತಿದ್ದರು. ಅವರು ನೆಟೋಫ, ಬೇತ್ಹ, ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಎಂಬ ಪಟ್ಟಣಗಳಿಂದ ಬಂದವರಾಗಿದ್ದರು. ಜೆರುಸಲೇಮಿನ ಸುತ್ತಲೂ ಗಾಯಕರು ಸಣ್ಣಸಣ್ಣ ಗ್ರಾಮಗಳನ್ನು ಕಟ್ಟಿಕೊಂಡು ವಾಸವಾಗಿದ್ದರು. (Verses 28-29)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,
Kannada BSI Bible 2016
ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆರೂಸಲೇವಿುನ ಸುತ್ತಣ ಪ್ರಾಂತಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಲಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇವಿುನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,
Kannada Bible (KNCL) BSI 2016
ಆಗ ಜೆರುಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗಾಗಿ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕಮಂಡಲಿಯವರು ಜೋರ್ಡನ್ ನದಿಯ ತಗ್ಗು, ಜೆರುಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿರುವ ಬಯಲಿನಿಂದಲೂ, ನೆಟೋಫಾತ್ಯರ ಗ್ರಾಮಗಳಿಂದಲೂ,