Nehemiah 12:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋಷಾಯ ಮತ್ತು ಯೆಹೂದ್ಯರ ನಾಯಕರಲ್ಲಿ ಅರ್ಧ ಮಂದಿ ಗಾಯಕರನ್ನು ಹಿಂಬಾಲಿಸುತ್ತಾ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ,
Kannada BSI Bible 2016
ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ
Kannada Bible (KNCL) BSI 2016
ಅವರ ಹಿಂದೆ ಯೆಹೂದ ಪ್ರಮುಖರು ಅರ್ಧಜನರೊಡನೆ ಹೋದರು; ಹೋಷಾಯನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹಿಂಭಾಗದಲ್ಲಿ ಹೋಷಾಯನೂ, ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ,