Nehemiah 12:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾಯಕರ ಇನ್ನೊಂದು ಗುಂಪು ಮೊದಲಿನವರನ್ನು ಎದುರುಗೊಳ್ಳುವಂತೆ ಎಡಗಡೆಗೆ ತಿರುಗಿದರು. ನಾನು ಅವರನ್ನು ಹಿಂಬಾಲಿಸುತ್ತಾ ಗೋಡೆಯ ಮೇಲೆ ಬಂದೆನು. ಅರ್ಧಜನರು ಅವರನ್ನು ಹಿಂಬಾಲಿಸಿ ಕುಲುಮೆಯ ಬುರುಜು ದಾಟಿ ಅಗಲದ ಗೋಡೆಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ
Kannada BSI Bible 2016
ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಎದುರುಗೊಳ್ಳುವ ಹಾಗೆ ಭಜನಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲಗೋಡೆಯವರೆಗೂ
Kannada Bible (KNCL) BSI 2016
ಅವರನ್ನು ಎದುರುಗೊಳ್ಳುವ ಹಾಗೆ ಭಜನೆಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲ ಗೋಡೆಯವರೆಗೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತುತಿಸುವ ಮತ್ತೊಂದು ಭಜನಾ ಮಂಡಳಿ ಅವರಿಗೆದುರಾಗಿ ನಡೆದರು. ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು, ಅಗಲವಾದ ಗೋಡೆಯನ್ನು,