Nehemiah 12:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ ಮತ್ತು ಹನನ್ಯ ತುತ್ತೂರಿಗಳನ್ನು ಹಿಡಿದುಕೊಂಡು ತಮ್ಮ ಸ್ಥಳಗಳಲ್ಲಿ ನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ
Kannada BSI Bible 2016
ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;
Kannada BSI JV (ಕನ್ನಡ ಸತ್ಯವೇದವು J.V. (BSI))
ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ವಿುನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ
Kannada Bible (KNCL) BSI 2016
ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕರಾದ ಎಲ್ಯಾಕೀಮನೂ, ಮಾಸೇಯನೂ, ಮಿನ್ಯಾಮೀನನೂ, ಮೀಕಾಯನೂ, ಎಲ್ಯೋವೇನೈನೂ, ಜೆಕರ್ಯನೂ, ಹನನ್ಯನೂ, ತುತೂರಿಗಳನ್ನು ಹಿಡಿದುಕೊಂಡವರೂ;