Nehemiah 12:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.
Kannada BSI Bible 2016
ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.
Kannada Bible (KNCL) BSI 2016
ಜೆಕರ್ಯ, ಹನನ್ಯ ಇವರೂ, ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋ ಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತರು. ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾಸೇಯನೂ, ಶೆಮಾಯನೂ, ಎಲಿಯಾಜರನೂ, ಉಜ್ಜೀಯೂ, ಯೆಹೋಹಾನಾನನೂ, ಮಲ್ಕೀಯನೂ, ಏಲಾಮನೂ, ಏಜೆರನೂ, ತಮ್ಮ ಮೇಲ್ವಿಚಾರಕನಾದ ಯೆಜ್ರಾಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.