Nehemiah 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.
Kannada BSI Bible 2016
ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ವಿುಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.
Kannada Bible (KNCL) BSI 2016
ಇಸ್ರಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲ ಮಿಶ್ರಜಾತಿ ಅವರನ್ನು ತಮ್ಮ ಮಧ್ಯೆಯಿಂದ ಬೇರ್ಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು ದೇವರ ನಿಯಮವನ್ನು ಕೇಳಿದಾಗ, ಇಸ್ರಾಯೇಲರೊಳಗಿಂದ ವಿದೇಶಿ ಜನರನ್ನು ಪ್ರತ್ಯೇಕಿಸಿದರು.