Nehemiah 13:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.
Kannada BSI Bible 2016
ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ
Kannada Bible (KNCL) BSI 2016
ನಾನು ಈ ಪ್ರಕಾರ ಅನ್ಯವಾದ್ದನ್ನೆಲ್ಲಾ ತೆಗೆಸಿ, ಅವರನ್ನು ಶುದ್ದಪಡಿಸಿದೆ; ಯಾಜಕರಲ್ಲೂ ಪ್ರತಿಯೊಬ್ಬನಿಗಿದ್ದ ಕೆಲಸದ ವಿಷಯವಾಗಿ ಹಾಗು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ನಾನು ಅವರನ್ನು ಇತರ ಜನರಿಂದ ಬಿಡಿಸಿ, ಶುದ್ಧಪಡಿಸಿದೆ. ಯಾಜಕರಿಗೂ, ಲೇವಿಯರಿಗೂ, ಅವರವರ ಕೆಲಸದ ಪ್ರಕಾರ,