Nehemiah 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಯಾಷೀಬನು ಟೋಬೀಯನಿಗೆ ನಮ್ಮ ದೇವರ ಆಲಯದ ಒಂದು ಕೋಣೆಯನ್ನು ಕೊಟ್ಟನೆಂಬ ದುಃಖದ ವಿಷಯವು ನನಗೆ ಜೆರುಸಲೇಮಿನಲ್ಲಿದ್ದಾಗ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,
Kannada BSI Bible 2016
ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿರಿಗಿ ಯೆರೂಸಲೇವಿುಗೆ ಬಂದಾಗ ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ
Kannada Bible (KNCL) BSI 2016
ಮತ್ತೆ ಜೆರುಸಲೇಮಿಗೆ ಬಂದೆ. ಆಗ ಎಲ್ಯಾಷೀಬನು ಟೋಬೀಯನಿಗಾಗಿ ದೇವಾಲಯ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನಾನು ಕಂಡಾಗ, ಅದು ನನಗೆ ಬಹಳ ವ್ಯಸನಕರವಾಯಿತು.