Nehemiah 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು.
Kannada BSI Bible 2016
ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿ
Kannada Bible (KNCL) BSI 2016
ಈ ದುಷ್ಕೃತ್ಯದ ನಿಮಿತ್ತ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೊಠಡಿಯೊಳಗಿಂದ ಟೋಬೀಯನ ವಸ್ತುಗಳನ್ನೆಲ್ಲಾ ಹೊರಗೆ ಹಾಕಿಸಿದೆನು.