Nehemiah 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಬುಗ್ಗೆಬಾಗಿಲಿಗೂ ಅರಸನ ಕೊಳಕ್ಕೂ ಬಂದೆನು. ಇಲ್ಲಿಂದ ಮುಂದಕ್ಕೆ ಹೋಗಲು ನನ್ನ ಕುದುರೆಗೆ ಸಾಧ್ಯಾವಾಗಲಿಲ್ಲ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
Kannada BSI Bible 2016
ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಬುಗ್ಗೆಬಾಗಲನ್ನು ಹಾದು ಅರಸನ ಕೊಳಕ್ಕೆ ಹೋದೆನು.
Kannada Bible (KNCL) BSI 2016
ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ,