Nehemiah 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
Kannada BSI Bible 2016
ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಕೆಲಸನಡಿಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.
Kannada Bible (KNCL) BSI 2016
ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.