Nehemiah 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಷಬ್ನೆಯನ ಮಗನಾದ ಹಟ್ಟೂಷನು ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್.
Kannada BSI Bible 2016
ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್.
Kannada Bible (KNCL) BSI 2016
ಇವನ ಮುಂದಕ್ಕೆ ಹರೂಮಫನ ಮಗ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆಗೆ ಹಷಬ್ನೇಯನ ಮಗ ಹಟ್ಟೂಷ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ, ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್.