Nehemiah 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.
Kannada BSI Bible 2016
ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ ಪಹತ್ ಮೋವಾಬ್ಯನಾದ ಹಷ್ಷೂಬನೂ.
Kannada Bible (KNCL) BSI 2016
ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಸರಿಪಡಿಸಿದವರು ಹಾರೀಮನ ಮಗ ಮಲ್ಕೀಯನು ಹಾಗು ಪಹತ್ ಮೋವಾಬ್ಯನಾದ ಹಷೂಬನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೋಡೆಯ ಇನ್ನೊಂದು ಭಾಗವನ್ನೂ, ಒಲೆ ಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರಿಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನಾದ ಹಷ್ಷೂಬನೂ