Nehemiah 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಂದಿನ ಭಾಗವನ್ನು ಲೇವಿಯರು ಕಟ್ಟಿದರು. ಅವರ ಮುಖ್ಯಸ್ತನು ಬಾನಿಯ ಮಗನಾದ ರೆಹೂಮನು. ಕೆಯೀಲ ಎಂಬ ಅರ್ಧ ಜಿಲ್ಲೆಗೆ ರಾಜ್ಯಪಾಲಕನಾಗಿದ್ದ ಹಷಬ್ಯನು ಇದರ ಮುಂದಿನ ಭಾಗದ ಗೋಡೆಯನ್ನು ಕಟ್ಟಿದನು. ಇವನು ತನ್ನ ಜಿಲ್ಲೆಯಲ್ಲಿ ಮಾತ್ರ ರಿಪೇರಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.
Kannada BSI Bible 2016
ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಆಚೆ ಜೀರ್ಣೋದ್ಧಾರಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.
Kannada Bible (KNCL) BSI 2016
ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.