Nehemiah 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಸಹೋದರರು ಕೆಯೀಲದ ಇನ್ನೊಂದು ಅರ್ಧಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿಮಾಡಿದರು. ಬಿನೈಹೇನಾದಾದನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ನಂತರ ಇವರ ಬಂಧುಗಳಲ್ಲಿ ಕೆಯೀಲದ ಅರ್ಧ ಪಟ್ಟಣಗಳ ಒಡೆಯನೂ, ಹೇನಾದಾದನ ಮಗನೂ ಆದ ಬವ್ವೈ.
Kannada BSI Bible 2016
ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಆಚೆ ಇವರ ಬಂಧುಗಳಲ್ಲಿ ಕೆಯೀಲದ [ಎರಡನೆಯ] ಅರೆನಾಡೊಡೆಯನೂ ಹೇನಾದಾದನ ಮಗನೂ ಆದ ಬವ್ವೈ.
Kannada Bible (KNCL) BSI 2016
ಇವರ ಆಚೆ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ ಹೇನಾದಾದನ ಮಗನೂ ಆದ ಬಲ್ವೈ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರ ನಂತರ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ, ಹೇನಾದಾದನ ಮಗನೂ ಆದ ಬಿನ್ನೂಯ್.