Nehemiah 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಕಟ್ಟಿನಿಲ್ಲಿಸಿದ್ದ ಸ್ಥಳದಿಂದ ಜೆರಿಕೊದವರು ಗೋಡೆ ಕಟ್ಟಿದರು, ಜೆರಿಕೊದವರು ಕಟ್ಟಿ ನಿಲ್ಲಿಸಿದ್ದ ಸ್ಥಳದಿಂದ ಇಮ್ರಿಯ ಮಗನಾದ ಜಕ್ಕೂರನು ಗೋಡೆ ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ರಿಯನ ಮಗನಾದ ಜಕ್ಕೂರನು.
Kannada BSI Bible 2016
ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ಆಚೆಗೆ ಇವ್ರಿುಯ ಮಗನಾದ ಜಕ್ಕೂರನು.
Kannada Bible (KNCL) BSI 2016
ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಜೆರಿಕೋವಿನವರು; ಆಚೆಗೆ ಇಮ್ರಿಯ ಮಗನಾದ ಜಕ್ಕೂರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು, ನಂತರ ಇಮ್ರಿಯ ಮಗನಾದ ಜಕ್ಕೂರನು.