Nehemiah 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಬ್ಬಾಯನ ಮಗನಾದ ಬಾರೂಕನು ಮುಂದಿನ ಭಾಗವನ್ನು ರಿಪೇರಿಮಾಡಿದನು. ಇವನು ಪ್ರಯಾಸಪಟ್ಟು ಮೂಲೆಯಿಂದ ಹಿಡಿದು ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನ ತನಕ ಗೋಡೆಯನ್ನು ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು.
Kannada BSI Bible 2016
ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಭದ್ರಪಡಿಸಿದನು.
Kannada Bible (KNCL) BSI 2016
ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ, ಜಕ್ಕೈಯ ಮಗನಾದ ಬಾರೂಕನು ಆಸಕ್ತಿ ಇಂದ ಭದ್ರಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಉತ್ಸಾಹದಿಂದ ಭದ್ರಪಡಿಸಿದನು.